ನಿಮ್ಮ ಬಳಿ ‘ಲೇಬರ್ ಕಾರ್ಡ್’ ಇದ್ರೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!
ಲೇಬರ್ ಕಾರ್ಡ್:ಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ನೋಂದಾಯಿತ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ…
ಲೇಬರ್ ಕಾರ್ಡ್:ಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ನೋಂದಾಯಿತ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ. ಫಲಾನುಭವಿಗಳಿಗೆ ಸಿಗುವ ಸೌಲಭ್ಯಗಳು ಪಟ್ಟಿ ಇಲ್ಲಿದೆ. ಪಿಂಚಣಿ ಸೌಲಭ್ಯ: ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ರೂ.1,000/- ದುರ್ಬಲತೆ ಪಿಂಚಣಿ: ನೋಂದಾಯಿತ ಫಲಾನುಭವಿಯು ಖಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ರೂ.1,000/- ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ರೂ.2,00,000/-ದವರೆಗೆ ಅನುಗ್ರಹ ರಾಶಿ…
ಕೇಂದ್ರ ಸರ್ಕಾರವು ಪರಿಚಯಿಸುವ ಪ್ರಮುಖ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಹ ಪ್ರಮುಖವಾಗಿದೆ. ಇದು ದೇಶದ ಲಕ್ಷಾಂತರ ಜನ ರೈತರಿಗೆ ಆರ್ಥಿಕವಾಗಿ ನೆರವಾಗಿದೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ಇಂದಿಗೂ ಕೋಟ್ಯಾಂತರ ಜನ ಕೃಷಿಯನ್ನೇ ಅವಲಂಬಿಸಿದ್ದಾರೆ. 2019 ರಲ್ಲಿ ಪ್ರಾರಂಭವಾದ PM-KISAN ಯೋಜನೆಯಿಂದ ಈಗಾಗಲೇ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ಬಹಳಷ್ಟು ಅನುಕೂಲವಾಗಿದೆ. ವಾರ್ಷಿಕವಾಗಿ ₹6,000 ಧನಸಹಾಯ ಸರ್ಕಾರದಿಂದ ಪಡೆಯಬಹುದು. ಇದನ್ನು ತಲಾ ₹2,000 ದಂತೆ ಮೂರು ಕಂತುಗಳಲ್ಲಿ ಪ್ರತೀ ಬಾರಿ…
ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚೆ ಮಾಡೋಣ. 2025-26ನೇ ಸಾಲಿನ ಖಾರೀಫ್ ಹಂಗಾಮಿನ (Crop Insurance) ಮೊತ್ತವು ಹಂತ ಹಂತವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಲು ಆರಂಭವಾಗಿದೆ. ನಿಮ್ಮ ಹಣ ಬಂದಿದೆಯೇ? ಚೆಕ್ ಮಾಡುವುದು ಹೇಗೆ? ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ, ನಿಮ್ಮ ಮೊಬೈಲ್ ಮೂಲಕವೇ ವಿಮೆಯ ಸ್ಥಿತಿಗತಿಯನ್ನು (Status) ಸುಲಭವಾಗಿ ಪರಿಶೀಲಿಸಬಹುದು: 1.ಸಮರಕ್ಷಣೆ (Samrakshane) ಪೋರ್ಟಲ್: ಕರ್ನಾಟಕ ಸರ್ಕಾರದ ಅಧಿಕೃತ ‘ಸಮರಕ್ಷಣೆ’ 2 ವರ್ಷ ಮತ್ತು ಹಂಗಾಮು ಆಯ್ಕೆ…
ಪ್ರಿಯ ಓದುಗರೇ ನೀವು ಈಗಾಗಲೇ ಕೃಷಿ ಪದ್ದತಿಯಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ನೋಡಿದ್ದೀರಿ. ಈಗ ಕೃಷಿಯಲ್ಲಿ ಹಲವಾರು ನೀರಿನಲ್ಲಿ ಕರಗುವ ಗೊಬ್ಬರಗಳು ಬಂದಿವೆ. ಅದರಲ್ಲಿ ಸಲ್ಫೋ 50 (Sulpho-50) ಅಥವಾ ಪೊಟ್ಯಾಸಿಯಮ್ ಸಲ್ಫೇಟ್ (0:0:50) ಎಂಬುದು ನೀರಿನಲ್ಲಿ ಕರಗುವ ಗೊಬ್ಬರವಾಗಿದ್ದು, ಬೆಳೆಗಳ ಬೆಳವಣಿಗೆ ಮತ್ತು ಇಳುವರಿಯನ್ನು ಹೆಚ್ಚಿಸಲು ಬಳಸಲಾಗುತ್ತದೆ. ಇದು ಮುಖ್ಯವಾಗಿ ಪೊಟ್ಯಾಸಿಯಮ್ (50%) ಮತ್ತು ಸಲ್ಫರ್ (17.5%) ಅನ್ನು ಹೊಂದಿರುತ್ತದೆ. ಇದು ಯಾವ ಪೋಷಕಾಂಶಗಳನ್ನು ಒಳಗೊಂಡಿದೆ? Potassium (K) & Sulphur ಅದು ಏನು ಮತ್ತು…
ಪ್ರಿಯ ಓದುಗರೇ ನಮ್ಮ ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಏನೆಂದರೆ ಕೇಂದ್ರ ಸರ್ಕಾರದ ಬೆಂಬಲ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಉತ್ಪನ್ನ ಮಾರಾಟಕ್ಕಾಗಿ ಧಾರವಾಡ ಜಿಲ್ಲೆಯ 9,577 ರೈತರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. 2024-25ರ ಹಂಗಾಮಿನಲ್ಲಿ, ಕೇಂದ್ರ ಸರ್ಕಾರವು ಹೆಸರುಕಾಳು (Green Gram/Moong) ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಅಂದಾಜು ₹8,682 ರಷ್ಟು ಕನಿಷ್ಠ ಬೆಂಬಲ ಬೆಲೆಯನ್ನು (MSP) ನಿಗದಿಪಡಿಸಿದೆ. ಈ ಪೈಕಿ 1,630 ರೈತರು, 13,340.50 ಕ್ವಿಂಟಲ್ ಹೆಸರು…
ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಕರ್ನಾಟಕದಲ್ಲಿ ಆಸ್ತಿ ನೋಂದಣಿಗೆ 2025ರ ಹೊಸ ನಿಯಮಗಳ ಅಡಿಯಲ್ಲಿ, ನಕಲಿ ನೋಂದಣಿ ತಡೆಯಲು ಹಾಗೂ ಪಾರದರ್ಶಕತೆಗಾಗಿ ಮಹತ್ವದ ಬದಲಾವಣೆಗಳನ್ನು ತರಲಾಗಿದೆ. 30 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ವಹಿವಾಟಿಗೆ ಪ್ಯಾನ್ (PAN) ಕಾರ್ಡ್ ಕಡ್ಡಾಯ, ಆಧಾರ್ ಲಿಂಕ್, ಆನ್‌ಲೈನ್ ನೋಂದಣಿ ಕಡ್ಡಾಯ ಮತ್ತು ಜಿಪಿಎ (GPA) ಬಳಕೆಯ ಮೇಲಿನ ನಿರ್ಬಂಧಗಳು ಪ್ರಮುಖವಾಗಿವೆ. ಪ್ರಮುಖ 4 ಬದಲಾವಣೆಗಳು: ಮನೆಯಲ್ಲೇ ಕುಳಿತು ಅರ್ಜಿ: ಇನ್ಮುಂದೆ ನೀವು ಉಪ ನೋಂದಣಾಧಿಕಾರಿ…
ರೈತರೇ ನಿಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡದಿದ್ದರೆ ಏನಾಗುತ್ತದೆ ಎಂದು ನೋಡೋಣ ಬನ್ನಿ. ಕೃಷಿ ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ರೈತರು ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣ ಎಂದು ಚೆಟ್ಟಳ್ಳಿ ಕಾಫಿ ಮಂಡಳಿ ಸಂಪನ್ಮೂಲ ವ್ಯಕ್ತಿ ಡಾ.ಸೈಯದ್ ನದಾಬ್ ತಿಳಿಸಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಪರೀಕ್ಷೆ ಹೇಗೆ ಮಾಡಬೇಕು? ಮಣ್ಣು…
ರೈತರು ಅಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಸ್ವಾವಲಂಬಿಗಳಾಗಬೇಕು ಎಂಬುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆದ್ದರಿಂದಲೇ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಂತ ಟ್ರ್ಯಾಕ್ಟರ್ ಇರಬೇಕು ಎಂಬುದು ಪ್ರತಿಯೊಬ್ಬ ರೈತನ ಕನಸಾಗಿದೆ. ಆದರೆ, ಆ ಕನಸನ್ನು ನನಸಾಗಿಸುವುದಕ್ಕೆ ಹಣ ಹೇಗೆ ಹೊಂದಿಸಬೇಕು ಎಂಬುದು ಹಲವರಿಗೆ ಚಿಂತೆಯಾಗಿದೆ. ಆದರೆ, ಇನ್ನು ಮೇಲೆ ಆ ಚಿಂತೆ ಬೇಡ. ನಿಮ್ಮ ಟ್ರ್ಯಾಕ್ಟರ್ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರವೇ ಸಹಾಯ ಮಾಡುತ್ತದೆ. ಟ್ರ್ಯಾಕ್ಟರ್ ಖರೀದಿಸುವುದಕ್ಕೆ ಬರೋಬರಿ ಶೇಕಡ 50ರಷ್ಟು ಸಬ್ಸಿಡಿ…
ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಮಾಹಿತಿ ನೀಡುತ್ತೇನೆ. ಈ ಕೇಂದ್ರದ ಬಜೆಟ್ ಅಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ನೀಡಲಾಗುತ್ತಿರುವ ಕಂತಿನ ಹಣ ಎರಡು ಪಟ್ಟು ಹೆಚ್ಚಿಸಬಹುದು ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ. ಸದ್ಯ ಈ ಸ್ಕೀಮ್ ಅಡಿ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂ ನೀಡಲಾಗುತ್ತಿದೆ. ಒಂದು ಕಂತಿನಲ್ಲಿ ನೀಡಲಾಗುವ 2,000 ರೂ ಅನ್ನು 4,000 ರೂಗೆ ಹೆಚ್ಚಿಸಬಹುದಾ? ಎಂದು ಹಲವಾರು ಪ್ರಶ್ನೆಗಳು ಕಾಡುತ್ತಿವೆ ಬನ್ನಿ ಹೇಗೆ…
ರಾಜ್ಯದ ಎಲ್ಲಾ ಗರ್ಭಿಣಿ ಮಹಿಳೆಯರಿಗೆ ಇಲ್ಲಿದೆ ಒಂದೂ ಸಿಹಿ ಸುದ್ದಿ ಮಾತೃವಂದನ ಯೋಜನೆ ಇಂದ ಸಿಗಲ್ಲಿದೆ 11000 ಪ್ರೋತ್ಸಾಹಧನ . ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಪ್ರಧಾನಮಂತ್ರಿ ಮಾತೃವಂದನ ಯೋಜನೆ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರಿಗೆ, ಹಾಗೂ ಎರಡನೇ ಪ್ರಸವದಲಿ ಹೆಣ್ಣು ಜನಿಸಿದಲ್ಲಿ , ಅಂತಹ ಮಹಿಳೆಯರಿಂದ ನೋಂದಣಿ ಅಭಿಯಾನವು ನಡೆಯಲಿದೆ. ಮಹಿಳೆಯರು ಮೊದಲನೇ ಪ್ರಸವದ ಹಾಗೂ ಎರಡನೇ ಪ್ರಸವದ ನಂತರ ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು , ಮಹಿಳೆಯರು…