Home » ಈ ಅರ್ಜಿ ಸಲ್ಲಿಸಿ 30,000 ಹಣ ಪಡೆಯಿರಿ.

ಈ ಅರ್ಜಿ ಸಲ್ಲಿಸಿ 30,000 ಹಣ ಪಡೆಯಿರಿ.

ಅಜೀಂ ಪ್ರೇಮ್‌ಜಿ ಸ್ಥಾಲರ್‌ಶಿಪ್ (ದೀಪಿಕಾ ವಿದ್ಯಾರ್ಥಿವೇತನ) ಎಂದರೆ ಅಜೀಂ ಪ್ರೇಮ್ಜಿ ಫೌಂಡೇಶನ್‌ನಿಂದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ನೀಡಲಾಗುವ ಆರ್ಥಿಕ ಸಹಾಯ ಯೋಜನೆಯಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿರುವ ಹಿಂದುಳಿದ ವಿದ್ಯಾರ್ಥಿನಿಯರಿಗೆ ಪದವಿ ಕೋರ್ಸ್ ಪೂರ್ಣಗೊಳಿಸಲು ಅನುವು ಮಾಡಿಕೊಡುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕೆ ಅರ್ಹರಾದ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ₹30,000 ಸಹಾಯಧನ ಸಿಗುತ್ತದೆ.

ಏನಿದು ಯೋಜನೆ?

ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್‌ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂದರು.

ಯೋಜನೆಯ ಉದ್ದೇಶ –

ವಿದ್ಯಾರ್ಥಿನಿಯರು ಪದವಿ ಕೋರ್ಸ್ ಪೂರ್ಣಗೊಳಿಸಲು ಪ್ರೋತ್ಸಾಹ ಮತ್ತು ನೆರವು ನೀಡುವುದು.

ಈ ಯೋಜನೆಯ ಆರ್ಥಿಕ ನೆರವು –
* ಪ್ರತಿ ವರ್ಷ 30,000 ರೂಗಳನ್ನು ವಿದ್ಯಾರ್ಥಿ ವೇತನ
* ಪದವಿ ಅವಧಿ 13 ವರ್ಷ)ದಲ್ಲಿ ಒಟ್ಟು 50,000 ಹಣವನ್ನು (₹15,000 15,000) ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಯೋಜನೆಗೆ ಅರ್ಹತೆ –
* 10ನೇ ಮತ್ತು ಇನೇ ತರಗತಿಯನ್ನು ಸರ್ಕಾರಿ ಶಾಲೆಯಿಂದ ಪೂರ್ಣಗೊಳಿಸಿರಬೇಕು.
* ಮಾನ್ಯತೆ ಪಡೆದ ಸರ್ಕಾರಿ ಅಥವಾ ಖಾಸಗಿ ಕಾಲೇಜಿನಲ್ಲಿ ಪದವಿ ಕೋರ್ಸ್‌ ಮೊದಲ ವರ್ಷಕ್ಕೆ ಪ್ರವೇಶ ಪಡೆದಿರಬೇಕು.

ಬೇಕಾಗುವ ದಾಖಲಾತಿಗಳು:
* 12 ನೇ ತರಗತಿ ಮಾರ್ಕ್ಸ್ ಕಾರ್ಡ್,
* ಬ್ಯಾಂಕ್ ಪಾಸ್ ಬುಕ್,
* ಕಾಲೇಜು ಶುಲ್ಕ ಪಾವತಿಸಿದ ರಶೀದಿ
* 10 ನೇ ತರಗತಿ ಮಾರ್ಕ್ಸ್ ಕಾರ್ಡ್,
* ಆಧಾರ್ ಕಾರ್ಡ್
* ಫೋಟೋ
* ಆದಾಯ ಮತ್ತು ಜಾತಿ ಪ್ರಮಾಣಪತ್ರ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ನಿಮಗೆ ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
Scholarship Renewal (2024-25) – Azim Premji Foundation https://share.google/mgEMDn9pqaH2MCjLK

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ.ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ‘ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮದಿಂದ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Leave a Reply

Your email address will not be published. Required fields are marked *