Home » ಯೋಜನೆ » Page 4

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಹೇಗೆ ಪಡೆಯಬೇಕು? ಇದರಿಂದ ಪ್ರಯೋಜನವೇನು?

.ಏನಿದು ಪಶು ಕಿಸಾನ್ ಕ್ರೆಡಿಟ್ ಕಾರ್ಡ್? ಹೈನುಗಾರಿಕೆ ಮಾಡಲು ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ದೊರೆಯಲಿದೆ ಎಂದು ಸಂಪೂರ್ಣ ತಿಳಿದುಕೊಳ್ಳೋಣ. ಪ್ರೀಯ ರೈತ ಬಾಂಧವರೆ ಹಲವಾರು ರೈತರು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಅದೇ ರೀತಿ ಕೆಲವು ರೈತರು ಹೈನುಗಾರಿಕೆಯಲ್ಲಿ ಹೆಚ್ಚಿನ ಆದಾಯ ಪಡೆಯುತ್ತಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಸರ್ಕಾರವು ಸಹ ರೈತರಿಗೆ ಹೈನುಗಾರಿಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಈಗ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan credit card) ಮೋದಿ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಕ್ರೆಡಿಟ್…

Read More

ಗ್ರಾಮ ಪಂಚಾಯಿತಿಯಲ್ಲಿ ಸಿಗುವ ಸೌಲಭ್ಯಗಳು

ನಮಸ್ಕಾರ ಪ್ರೀಯ ರೈತರೇ ಇವತ್ತು ನಾವು ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುವ ಜನರು ನಿಮ್ಮ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿಯಲ್ಲಿ ಹಲವು ಸೌಲಭ್ಯಗಳನ್ನು ಪಡೆಯಬಹುದು. ಹಾಗಾದ್ರೆ ಯಾವೆಲ್ಲಾ ಸೇವೆಗಳು ನಿಮಗೆ ಲಭ್ಯ ಆಗಲಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಸಂಪೂರ್ಣ ತಿಳಿಯೋಣ. ಗ್ರಾಮ ಪಂಚಾಯಿತಿ ಸೇವೆಗಳ ಕುರಿತಂತೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ, ಇದೀಗ ಗ್ರಾಮ ಪಂಚಾಯಿತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸುಲಭಗೊಳಿಸಲಾಗಿದೆ. ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ…

Read More