ಈ ಅರ್ಜಿ ಸಲ್ಲಿಸಿ 30,000 ಹಣ ಪಡೆಯಿರಿ.
ಅಜೀಂ ಪ್ರೇಮ್‌ಜಿ ಸ್ಥಾಲರ್‌ಶಿಪ್ (ದೀಪಿಕಾ ವಿದ್ಯಾರ್ಥಿವೇತನ) ಎಂದರೆ ಅಜೀಂ ಪ್ರೇಮ್ಜಿ ಫೌಂಡೇಶನ್‌ನಿಂದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ನೀಡಲಾಗುವ ಆರ್ಥಿಕ ಸಹಾಯ ಯೋಜನೆಯಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿರುವ ಹಿಂದುಳಿದ ವಿದ್ಯಾರ್ಥಿನಿಯರಿಗೆ ಪದವಿ ಕೋರ್ಸ್ ಪೂರ್ಣಗೊಳಿಸಲು ಅನುವು ಮಾಡಿಕೊಡುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕೆ ಅರ್ಹರಾದ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ₹30,000 ಸಹಾಯಧನ ಸಿಗುತ್ತದೆ. ಏನಿದು ಯೋಜನೆ? ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ…
