ಮುಂದಿನ 3 ದಿನ ಭಾರಿ ತಾಪಮಾನ ಇಳಿಕೆ, ಇರಲಿದೆ ಚಳಿ ಎಚ್ಚರಿಕೆ!
ತಾಪಮಾನ ಇಳಿಕೆ : ಸಾರ್ವಜನಿಕರೇ ನಿಮಗೊಂದು ಆಶ್ಚರ್ಯಕರ ಸುದ್ದಿ ಕೊಡುತ್ತೇನೆ. ದಯವಿಟ್ಟು ಯಾರು ಈ ಚಳಿಯ ಬಗ್ಗೆ ಅಷ್ಟು ಹಗುರವಾಗಿ ತೆಗೆದುಕೊಳ್ಳಬೇಡಿ. ರಾಜ್ಯದಲ್ಲಿ ಮೈ ನಡುಗುವ ಚಳಿ ಸೃಷ್ಟಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್, ವಿಜಯಪುರದಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆ ಆಗಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ. ಎಷ್ಟು ದಿನ ಈ ಚಳಿ ಮುಂದುವರೆಯಲಿದೆ? ಕರ್ನಾಟಕದ ಅತ್ಯಧಿಕ ಚಳಿ ಹಾಸನ ಜಿಲ್ಲೆಯಲ್ಲಿ ನೆನ್ನೆ ದಾಖಲಾಗಿದೆ. ಹಾಸನದಲ್ಲಿ…
