Home » #GovernmentSchemes

ಪಡಿತರ ಚೀಟಿ : ರೇಷನ್‌ ಪಡೆಯಲು ಇನ್ಮುಂದೆ OTP ಸಾಕು

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಲಭ, ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಲು ಹೊಸ ಬದಲಾವಣೆಯನ್ನು ಜಾರಿಗೆ ತರಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇನ್ನು ಮುಂದೆ ಫಲಾನುಭವಿಗಳಿಗೆ ಮಾಸಿಕ ಪಡಿತರ ವಿತರಣೆ ಮಾಡುವಾಗ ಒನ್ ಟೈಮ್ ಪಾಸ್‌ವರ್ಡ್ (OTP) ಆಧಾರಿತ ವ್ಯವಸ್ಥೆಯನ್ನು ಬಳಸಲು ತೀರ್ಮಾನಿಸಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಈಗಾಗಲೇ ಬಯೋಮೆಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಸಾವಿರಾರು ಜನರಿಗೆ ದೊಡ್ಡ ಮಟ್ಟದ ನೆರವಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯದಲ್ಲಿ ನ್ಯಾಯಬೆಲೆ ಅಂಗಡಿಗಳ ಮೂಲಕ ಅಕ್ಕಿ,…

Read More

ಗೃಹಲಕ್ಷ್ಮಿ ಹಣ ಬಂದಿಲ್ವಾ! ಈ ನಂಬರಿಗೆ ಇವತ್ತೇ ಕರೆ ಮಾಡಿ

ಗೃಹಲಕ್ಷ್ಮಿ ಹಣ :ಆತ್ಮೀಯ ಓದುಗರೇ, ಸರ್ಕಾರದ ಜನಾಕರ್ಷಿತ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲ ಜನರ ಮನವನ್ನು ಮುಟ್ಟಿದೆ. ಎಷ್ಟೋ ಕುಟುಂಬಗಳಿಗೆ ಅಷ್ಟು ಇಷ್ಟ ಸಹಾಯವಾಗಿ ಈ ಯೋಜನೆಯು ಆಧಾರ ಸ್ತಂಭವಾಗಿದೆ. ಆದರೆ ಕಳೆದು 7-8 ತಿಂಗಳಿನಿಂದ ಈ ಯೋಜನೆಯು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ತಾಂತ್ರಿಕ ದೋಷ ಹಾಗೂ ಜನರಿಗೆ ಸರಿಯಾದ ಮಾಹಿತಿಯು ಸಿಗುತ್ತಿಲ್ಲ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಒಳ್ಳೆಯ ತಂತ್ರಜ್ಞಾನವನ್ನು ಈ ಯೋಜನೆಯೊಂದಿಗೆ ಕೂಡಿಸಿದ್ದಾರೆ. ಈ…

Read More