Home » interest free loan

ಜೂನ್ ತಿಂಗಳಿಂದ ರೈತರಿಗೆ ಬಡ್ಡಿರಹಿತ ಸಾಲ ವಿತರಣೆ

ರೈತರಿಗೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು ಯಾವಾಗ ನೀಡಲು ಪ್ರಾರಂಭಿಸುತ್ತದೆ? ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ಅಲ್ಪಾವಧಿ, ಮಧ್ಯಮಾವಧಿ, ಹಾಗೂ ದೀರ್ಘಾವಧಿ ಸಾಲ ನೀಡಲು ಜುಲೈ 1ರಿಂದ ನೀಡಲು ಮುಂದಾಗಿತ್ತು. ಆದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಎಲ್ಲಿಯೂ ಧ್ವನಿ ಎತ್ತಲಿಲ್ಲ ಹೀಗಾಗಿ ಸರ್ಕಾರಕ್ಕೂ ಇದರ ಬಗ್ಗೆ ಗಮನ ಹರಿಸಲು ಸ್ವತಹ ಸಚಿವರು ಮುಂದೆ ಬರಬೇಕಾಗಿದೆ….

Read More