Home » mini tractor subsidy

ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ 90% ಸಹಾಯಧನ..! ಅರ್ಜಿ ಸಲ್ಲಿಕೆ ಹೇಗೆ?

ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಕೊರತೆ ಹೆಚ್ಚುತ್ತಲೇ ಇದೆ. ಇದರಿಂದ ಸಹಜವಾಗಿಯೇ ಕೃಷಿ ಯಂತ್ರೋಪಕರಣಗಳ ಬೇಡಿಕೆ ಹೆಚ್ಚುತ್ತಿದೆ. ಅಲ್ಲದೆ, ರೈತರು ಕೂಡ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಲು ಉತ್ಸುಕರಾಗಿದ್ದಾರೆ. ಹೀಗಾಗಿ ರೈತರು ಕೃಷಿ ಯಂತ್ರೋಪಕರಣ ಕೊಳ್ಳಲು ಸರ್ಕಾರವೇ ಸಹಾಯಧನ ನೀಡುತ್ತಿದೆ. ಇದಕ್ಕಾಗಿ ಕೃಷಿ ಯಾಂತ್ರೀಕರಣ ಯೋಜನೆಯನ್ನು ಜಾರಿ ಮಾಡಿದೆ.ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಟ್ರಾಕ್ಟರ್ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದ್ದರೆ, ಸಾಮಾನ್ಯ ವರ್ಗದ ರೈತರು ಶೇ.50ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್‌ ಸಹಾಯಧನ ಪಡೆಯಬಹುದಾಗಿದೆ. ಆಸಕ್ತ…

Read More