
ಮುಂದಿನ 6 ದಿನ ರಾಜ್ಯಾದ್ಯಂತ ಭಾರಿ ಮಳೆ.
ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಆರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ. ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ…