ಶ್ಯೂರಿಟಿ ಇಲ್ಲದೆ 20 ಲಕ್ಷ ಸಾಲ ಸೌಲಭ್ಯ. ಏನಿದು ಯೋಜನೆ?
20 ಲಕ್ಷ ಸಾಲ : ಪ್ರೀಯ ರೈತರೇ ಇವತ್ತು ನಾವು ಒಂದು ಸ್ವಯಂ ಉದ್ಯೋಗ ಯೋಜನೆಯ ಬಗ್ಗೆ ಮಾಹಿತಿ ನೀಡುತ್ತೇನೆ. ಈಗಾಗಲೇ ನೀವು ನೋಡುತ್ತಿರುವ ಹಾಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಪ್ರತಿಯೊಂದು ಸಾರ್ವಜನಿಕರಿಗೆ ಸಹಾಯ ಮಾಡುತ್ತಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಕೇಂದ್ರ ಸರ್ಕಾರ ಬಹಳ ಪ್ರಾಮುಖ್ಯತೆ ನೀಡುತ್ತದೆ. ಅದೇ ರೀತಿ ಈಗ ಈ ಯೋಜನೆಯ ಬಗ್ಗೆ ತಿಳಿಯೋಣ ಬನ್ನಿ. ಈ ಯೋಜನೆಯ ಮುಖ್ಯ ಉದ್ದೇಶ: ಸಣ್ಣ, ಸೂಕ್ಷ್ಮ ಮತ್ತು ಅಸಂಘಟಿತ ವಲಯದ ಉದ್ಯಮಿಗಳಿಗೆ ಬ್ಯಾಂಕ್‌ಗಳ ಮೂಲಕ…
