Home » #PMKisan

ಪಿಎಂ ಕಿಸಾನ್ ಹಣ ಬಿಡುಗಡೆಯ ಹೊಸ ಅಪ್ಡೇಟ್.

ಕೇಂದ್ರ ಸರ್ಕಾರವು ಪರಿಚಯಿಸುವ ಪ್ರಮುಖ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಹ ಪ್ರಮುಖವಾಗಿದೆ. ಇದು ದೇಶದ ಲಕ್ಷಾಂತರ ಜನ ರೈತರಿಗೆ ಆರ್ಥಿಕವಾಗಿ ನೆರವಾಗಿದೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ಇಂದಿಗೂ ಕೋಟ್ಯಾಂತರ ಜನ ಕೃಷಿಯನ್ನೇ ಅವಲಂಬಿಸಿದ್ದಾರೆ. 2019 ರಲ್ಲಿ ಪ್ರಾರಂಭವಾದ PM-KISAN ಯೋಜನೆಯಿಂದ ಈಗಾಗಲೇ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ಬಹಳಷ್ಟು ಅನುಕೂಲವಾಗಿದೆ. ವಾರ್ಷಿಕವಾಗಿ ₹6,000 ಧನಸಹಾಯ ಸರ್ಕಾರದಿಂದ ಪಡೆಯಬಹುದು. ಇದನ್ನು ತಲಾ ₹2,000 ದಂತೆ ಮೂರು ಕಂತುಗಳಲ್ಲಿ ಪ್ರತೀ ಬಾರಿ…

Read More